ಬಡವರು, ಸಣ್ಣ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕೆ ಭವಾನಿ ಬ್ಯಾಂಕ್‌ ಬದ್ಧ 

ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ; ಬ್ಯಾಂಕ್‌ನ ಸೇವೆ ಸದ್ಬಳಕೆಗೆ ಅಧ್ಯಕ್ಷೆ ಕಮಲಾಬಾಯಿ ನಾಯಕ್ ಕರೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ.13:ಬಡವರು, ಸಣ್ಣ ಉದ್ಯಮಿಗಳು ಹಾಗೂ ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಭವಾನಿ ಬಂಜಾರಾ ಕ್ರೆಡಿಟ್ ಸೌಹಾರ್ದ ಸಹಕಾರಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸೇರಿದಂತೆ ವಿವಿಧ ಜನಪರ ಸೇವೆಗಳನ್ನು ಒದಗಿಸುತ್ತಿದೆ ಎಂದು ಬ್ಯಾಂಕ್‌ ಅಧ್ಯಕ್ಷೆ ಕಮಲಾಬಾಯಿ ಎನ್. ನಾಯಕ್ ಹೇಳಿದರು.ನಗರದ ಆದರ್ಶನಗರ ಬಡಾವಣೆಯಲ್ಲಿ ಶನಿವಾರ ನಡೆದ ಭವಾನಿ ಬಂಜಾರಾ ಕ್ರೆಡಿಟ್…

Read More

ಆರ್ಥಿಕ- ಸಾಮಾಜಿಕ ಪ್ರಗತಿಗೆ ಉತ್ತೇಜನ ನೀಡಿ- ಮಲ್ಲಿಕಾರ್ಜುನ ಲೋಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಗ್ರಾಹಕರೇ ನಮ್ಮ ಸಂಸ್ಥೆಯ ಜೀವಾಳವಾಗಿದ್ದು, 2024-25ನೇ ಸಾಲಿನಲ್ಲಿ 25.59 ಲಕ್ಷ ಲಾಭ ಮಾಡಿ, ಶೇ. 15 ರಂತೆ ಲಾಭಾಂಶ ಸದಸ್ಯರುಗಳ ಶೇರ ಮೇಲೆ ಹಂಚಿಕೆ ಮಾಡಲಾಗುತ್ತದೆ ಎಂದು ದಿ ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ,ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.ರವಿವಾರದಂದು ನಗರದ ವನಶ್ರೀ ಭವನದಲ್ಲಿ ದಿ. ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ 25ನೇ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಬ್ಯಾಂಕು ಸದಸ್ಯರಿಗೆ ಆರ್ಥಿಕ ಸೌಲಭ್ಯಗಳನ್ನು…

Read More

ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…

Read More