ಬಡವರು, ಸಣ್ಣ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕೆ ಭವಾನಿ ಬ್ಯಾಂಕ್ ಬದ್ಧ
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ; ಬ್ಯಾಂಕ್ನ ಸೇವೆ ಸದ್ಬಳಕೆಗೆ ಅಧ್ಯಕ್ಷೆ ಕಮಲಾಬಾಯಿ ನಾಯಕ್ ಕರೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ.13:ಬಡವರು, ಸಣ್ಣ ಉದ್ಯಮಿಗಳು ಹಾಗೂ ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಭವಾನಿ ಬಂಜಾರಾ ಕ್ರೆಡಿಟ್ ಸೌಹಾರ್ದ ಸಹಕಾರಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸೇರಿದಂತೆ ವಿವಿಧ ಜನಪರ ಸೇವೆಗಳನ್ನು ಒದಗಿಸುತ್ತಿದೆ ಎಂದು ಬ್ಯಾಂಕ್ ಅಧ್ಯಕ್ಷೆ ಕಮಲಾಬಾಯಿ ಎನ್. ನಾಯಕ್ ಹೇಳಿದರು.ನಗರದ ಆದರ್ಶನಗರ ಬಡಾವಣೆಯಲ್ಲಿ ಶನಿವಾರ ನಡೆದ ಭವಾನಿ ಬಂಜಾರಾ ಕ್ರೆಡಿಟ್…


