ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ
ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…


