ಅಧಿಕಾರಿಗಳ ಸರಣಿ ಸಭೆ: ರೇಲ್ವೆ ಸೌಲಭ್ಯ ಫಲಪ್ರದ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 27: ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿಯನ್ನು 14 ಗಂಟೆಯಿಂದ 10 ಗಂಟೆಗೆ ಇಳಿಸಲು ಐದು ಸಲ ನಡೆಸಿರುವ ಸಭೆಗಳು ಮತ್ತು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿರುವ ನಿರಂತರ ಸಭೆಗಳ ಫಲವಾಗಿ ಈ ವಿಶೇಷ ರೈಲು ಓಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿ ಕಡಿಮೆ ಮಾಡುವ ನಿಟ್ಟಿನಲ್ಲಿ…

Read More

ವಿಕಲಚೇತನರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ-ಜಿಲ್ಲಾಧಿಕಾರಿ ಡಾ. ಆನಂದ.ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ…

Read More

ಋತುಚಕ್ರ ರಜೆಯ ಸೌಲಭ್ಯ ಒದಗಿಸಲು ಸರ್ಕಾರದ ನಿರ್ಧಾರ: ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಮಹಿಳಾ ನೌಕರರಿಗೆ ವರ್ಷಕ್ಕೆ 12 ಋತುಚಕ್ರ ರಜೆಯ ಸೌಲಭ್ಯವನ್ನು ಒದಗಿಸಲು ಸರಕಾರ ನಿರ್ಧಾರ ಮಾಡಿದ್ದನ್ನು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಮಹಿಳೆಯರ ಸಾಂವಿಧಾನಿಕ ಸ್ಥಾನಮಾನ ಎತ್ತಿ ಹಿಡಿದಂತಾಗಿದೆ. ಏಕೆಂದರೆ ಇದು ಸಂವಿಧಾನದ 21 ನೇ ವಿಧಿಗನುಗುಣವಾಗಿ ಮಹಿಳೆಯರಿಗೆ ಘನತೆಯಿಂದ ಬದುಕುವ ಹಕ್ಕನ್ನು ಒದಗಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಘನ ಸರ್ಕಾರವು ಈ ಐತಿಹಾಸಿಕ ಮಹತ್ವದ…

Read More

ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ, ವಿಜಯಪುರ ಅ.10: ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು.ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿಧ ನರ್ಸಿಂಗ್ ಕಾಲೇಜು ಹಾಗೂ…

Read More