ನಾಗಠಾಣದಲ್ಲಿ ಬೀರ ದೇವರ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತಗಣ
Beera Devara fair in Nagathan: Devotees rejoiced in the festivities.
Beera Devara fair in Nagathan: Devotees rejoiced in the festivities.
If a fair price is not fixed for sugarcane, there will be a protest: warns Sangamesh
ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್ ನಗರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಈ ಕಂಪನಿಯ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ…
ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…
ಸಪ್ತಸಾಗರ ವಾರ್ತೆ,ವಿಜಯಪುರ, ಆ.೧: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ವಿಜಯಪುರ, ಇವರ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಆ.೭ರಂದು ಉದ್ಯೊಗ ಮೇಳ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ,…