ಬದಲಿ ಕೃಷಿ ಕ್ರಾಂತಿ: “ದೃಢ ಕರ್ನಾಟಕ ಸಂಕಲ್ಪ” ದಡಿ ಸಾಗುತ್ತಿದೆ ಪ್ರಗತಿಯ ರಥ

• ಭೂಮಿ, ನೀರು ಮತ್ತು ತಂತ್ರಜ್ಞಾನದ ಸಂಗಮ: ಸರ್ಕಾರದ ನೂರು ದಿನಗಳ ಪಯಣದಲ್ಲಿ ಅನ್ನದಾತನ ಬದುಕಿಗೆ ಹೊಸ ಭರವಸೆ • ನೇಗಿಲ ಯೋಗಿಯಿಂದ ಡಿಜಿಟಲ್ ಮಿಷನ್‌ವರೆಗೆ: ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸುತ್ತಿರುವ ದೃಢ ಸರ್ಕಾರದ ನೂತನ ಉಪಕ್ರಮಗಳು ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 12:“ಉಳುವ ಯೋಗಿಯ ನೋಡಲ್ಲಿ”* ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು…

Read More

ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ವಿಠ್ಠಲ ಕಟಕದೊಂಡ

ಸಪ್ತಸಾಗರ ವಾರ್ತೆ,ವಿಜಯಪುರ,ಜ.4:ಕೃಷಿಯಲ್ಲಿ ನವೋದ್ಯಮವನ್ನು ಎಂಬ ಘೋಷವಾಕ್ಯದೊಂದಿಗೆ ರೈತರನ್ನು ಪ್ರೋತ್ಸಾಹಿಸಲು ಈ ಭಾಗದ ಹೆಚ್ಚಿನ ರೈತ ಫಲಾನುಭವಿಗಳು ತಮ್ಮ ಚಿಂತನೆಗಳನ್ನು ಆವಿಷ್ಕಾರವಾಗಿ ಪರಿವರ್ತಿನೆ ಕಂಡುಕೊಳ್ಳಲು ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ರೈತರಿಗೆ ಈ ಕೃಷಿ ಮೇಳದಲ್ಲಿ ಪರಿಚಯಿಸಲಾಗುತ್ತಿದೆ. ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿಯೊಂದಿಗೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ ಹೇಳೀದರು.ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ, ನಗರದ(ಹಿಟ್ನಳ್ಳಿ ಫಾರ್ಮ)ಪ್ರಾದೇಶಿಕ…

Read More

ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…

Read More

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More