ಉಜ್ವಲ ಭವಿಷ್ಯಕ್ಕೆ ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಗತ್ಯ: ಡಾ. ಜಾವೇದ ಜಮಾದಾರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 23:ಶಿಕ್ಷಣದ ಜೊತೆಗೆ ವಿದ್ಯಾರ್ಥಿನಿಯರಿಗೆ ಉತ್ತಮ ಸಂಸ್ಕಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಅತ್ಯವಶ್ಯಕ. ಸ್ವಚ್ಛ ಪರಿಸರ, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಆರೋಗ್ಯ ದೊರೆತಾಗ ಮಾತ್ರ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಲಾಡ್ಲಿ ಫೌಂಡೇಶನ್‌ನ ಸಲಹೆಗಾರ ಡಾ. ಜಾವೇದ ಜಮಾದಾರ ಹೇಳಿದರು.ನಗರದ ಜೋರಾಪುರ ಪೇಠದಲ್ಲಿರುವ ನಮ್ಮ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ 7ರಲ್ಲಿ ಲಾಡ್ಲಿ ಫೌಂಡೇಶನ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ಕಿಟ್‌ಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ…

Read More