ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ
ಸಪ್ತಸಾಗರ ವಾರ್ತೆ, ವಿಜಯಪುರ,ಜ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಜನವರಿ 13ರಿಂದ 15ರವರೆಗೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ…


