ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ ಬಳಕೆ:ಆಹಾರ ಇಲಾಖೆ ದಾಳಿ-ವಶ
ಸಪ್ತಸಾಗರ ವಾರ್ತೆ, ವಿಜಯಪುರ,ಜ.15 :ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದ ಹಳೆಯ ಪಾಳುಬಿದ್ದ ಮನೆಯಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಕ್ರಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ತುಂಬಿಸುತ್ತಿದ್ದ ಸ್ಥಳಕ್ಕೆ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ,41 ಗೃಹ ಬಳಕೆ ಸಿಲಿಂಡರ್ , 21 ವಾಣಿಜ್ಯ ಬಳಕೆ ಸಿಲಿಂಡರ್, ಮೋಟಾರ್ ಯಂತ್ರ ಮತ್ತು ತೂಕದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡು, ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ…


