ವಿಜಯಪುರದಲ್ಲಿ 15ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ: ಹೊಟೇಲ್ ಗಳ‌ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ,ಮಾ. 17:ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ‌ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ‌ ಗ್ರಾಹಕ‌ ವ್ಯವಹಾರಗಳ ಇಲಾಖೆ‌ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ‌ ಮೇಲೆ ದಾಳಿ ನಡೆಸಿ 15ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.ನಗರದ ಸೊಲ್ಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು 15 ಗೃಹ ಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ…

Read More

ಅಕ್ರಮ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ, ಅಕ್ಕಿ ವಶ

ಸಪ್ತಸಾಗರ ವಾರ್ತೆ , ವಿಜಯಪುರ,ಮಾ 6:ನಗರದ ಆರ್ ಎನ್ಎಸ್ ಶೋ ರೂಮ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಆರ್ ಎನ್ಎಸ್ ಶೋ ರೂಮ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಟಿ.ರಾಜು ಎಂಬುವವರ ಮೇಲೆ ಜಲ ನಗರ…

Read More

ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ ಬಳಕೆ:ಆಹಾರ ಇಲಾಖೆ ದಾಳಿ-ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಜ.15 :ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದ ಹಳೆಯ ಪಾಳುಬಿದ್ದ ಮನೆಯಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ‌ ಅಕ್ರಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ತುಂಬಿಸುತ್ತಿದ್ದ ಸ್ಥಳಕ್ಕೆ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ,41 ಗೃಹ ಬಳಕೆ ಸಿಲಿಂಡರ್ , 21 ವಾಣಿಜ್ಯ ಬಳಕೆ ಸಿಲಿಂಡರ್, ಮೋಟಾರ್ ಯಂತ್ರ ಮತ್ತು ತೂಕದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡು, ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ…

Read More

ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More

ಗೃಹ ಬಳಕೆ ಸಿಲಿಂಡರ್ ಅನಧಿಕೃತ ರಿಫಿಲಿಂಗ್ : ಆಹಾರ ಇಲಾಖೆ ದಾಳಿ, ಸಿಲಿಂಡರ್ ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8: ಗೃಹ ಬಳಕೆಯ ಸಿಲಿಂಡರ್ ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 31920 ರೂ. ಮೌಲ್ಯದ ಒಟ್ಟು 10 ಹೆಚ್‍ಪಿ ಕಂಪನಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‍ನಲ್ಲಿ ಹಾಗೂ ನಗರದ ಬಾಗಲಕೋಟೆ ಕ್ರಾಸ್ ಹತ್ತಿರದ ಒಂದು ಪತ್ರಾಸ್ ಶೆಡ್‍ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್…

Read More