ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ
ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ…


