ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪೂರ್ಣ ಅನುದಾನ ಕೊಡಿ- ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 9 : ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರುವ ಬಜೆಟ್‌ನಲ್ಲಿ ಕಾಲೇಜು ಆರಂಭಕ್ಕೆ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮನವಿ ಮಾಡಿದರು.ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಡೆದ…


