ಗಣೇಶೋತ್ಸವದ ಸಾರ್ಥಕತೆಗೆ ಆರೋಗ್ಯ ಸೇವೆಯ ಸಂಕಲ್ಪ

ಶಂಕರಲಿಂಗ ಗಜಾನನ ತರುಣ ಮಂಡಳಿಯಿಂದ ಸೆ.16ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ಗಣೇಶೋತ್ಸವವನ್ನು ಸಾಮಾಜಿಕ ಸೇವೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ ವತಿಯಿಂದ ‘ಸಂಕಲ್ಪ ಸಿದ್ಧಿ’ ಮಹಾ ಗಣಪತಿ ಉತ್ಸವದ ಅಂಗವಾಗಿ ಸೆ.16ರಂದು ಬೆಳಿಗ್ಗೆ 10 ಗಂಟೆಯಿಂದ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಶಿಬಿರದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಜ್ಞ ವೈದ್ಯರಿಂದ ತಪಾಸಣೆ ಮತ್ತು ಅಗತ್ಯ…

Read More

ಸೌಹಾರ್ದತೆಯಿಂದ ಬದುಕಿ, ಪರಿಸರ ಉಳಿಸೋಣ: ಪರಶುರಾಮ ರಜಪೂತ

ಜಿಲ್ಲಾ ಕಸಾಪದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಹಾಗೂ ಸಾಮರಸ್ಯ ಕುರಿತು ಚಿಂತನಾಗೋಷ್ಠಿ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 13:ಭಾರತವು ಹಲವು ಧರ್ಮ, ಜಾತಿ ಹಾಗೂ ಸಂಸ್ಕೃತಿಗಳ ವೈವಿಧ್ಯತೆಯನ್ನು ಹೊಂದಿರುವ ದೇಶವಾಗಿದ್ದು, ‘ವಿವಿಧತೆಯಲ್ಲಿ ಏಕತೆ’ ಎಂಬುದು ನಮ್ಮ ಹೆಗ್ಗುರುತಾಗಿದೆ. ಜಾತಿ, ಧರ್ಮದ ಭೇದ ಮರೆತು ಎಲ್ಲರೂ ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಬದುಕುವುದು ಇಂದಿನ ಅಗತ್ಯವಾಗಿದೆ. ಇದರೊಂದಿಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ನಗರಸಭೆಯ ಮಾಜಿ ಅಧ್ಯಕ್ಷ ಪರಶುರಾಮ ರಜಪೂತ ಹೇಳಿದರು.ಜಿಲ್ಲಾ…

Read More

ತಾಜಬಾವಡಿ ಬಳಿ ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ : ಎರಡು ವರ್ಷದಲ್ಲಿ ಕೇಂದ್ರ ಕಾರಾಗೃಹದ ಬಳಿ 4 ಎಕರೆ ಪ್ರದೇಶದಲ್ಲಿ ಬೃಹತ್ ಹೊಂಡ ನಿರ್ಮಾಣ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.11: ತಾಜಬಾವಡಿ ಬಳಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಿಸುವುದರ ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರ ಕಾರಾಗೃಹದ ಸಮೀಪ ಸುಮಾರು ನಾಲ್ಕು ಎಕರೆ ಜಮೀನಿನಲ್ಲಿ ಬೃಹತ್ ಗಣೇಶ ವಿಸರ್ಜನಾ ಹೊಂಡ ನಿರ್ಮಿಸಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದ ಶ್ರೀ ಶಿವಾನುಭವ ಮಂಟಪದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಆಯೋಜಿಸಿದ್ದ ನಗರದ ಎಲ್ಲ ಗಣೇಶ ಮಂಡಳಿಗಳ ಪೂರ್ವಭಾವಿ ಸಭೆಯನ್ನು…

Read More