ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ- ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 3,ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು…


