ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು: ಶಾಸಕ ಯಶವಂತರಾಯಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಹಾಗಾಗಿ ನಾನು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುವ ಜಾಯಮಾನ ನನ್ನದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ನನ್ನ ಹೆಸರಿನಲ್ಲಿಯೇ ಚುನಾವಣೆ ಎದುರಿಸಿ ಗೆದ್ದಿದ್ದೇನೆ. ಆದರೆ ಅವರು ಬೇರೆಯವರ ಹೆಸರು ಹೇಳಿಕೊಂಡು ಚುನಾವಣೆ ಗೆಲ್ಲುತ್ತ ಬಂದಿದ್ದಾರೆ ಎಂದು ಅವರು ಸಂಸದ ರಮೇಶ ಜಿಗಜಿಣಗಿಗೆ ಛೇಡಿಸಿದರು.ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ನಾನು…

Read More