ಮಹಿಳೆಯಿಂದ ಯುವಕನ ಕೊಲೆ
ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ ಕೊಲೆ ನಡೆದಿದ್ದು, ಸಹೋದರನ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…


