ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಜಿಲ್ಲೆಯ ಸಿಂದಗಿ ತಾಲೂಕಿನ ಕೊಕಟನೂರ ಹಾಗೂ ಇಂಡಿ ತಾಲೂಕಿನ ಹಿಂಗಣಿ ಗ್ರಾಪಂ ನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಇ- ಆಡಳಿತ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆಗ್ರಾಮ ಒನ್ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಅಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಕೊಕಟನೂರ ಹಾಗೂ ಹಿಂಗಣಿ ಗ್ರಾಪಂನಲ್ಲಿ ಗ್ರಾಮ ಒನ್…


