ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಈ ತಾತ್ಕಾಲಿಕ ಅತಿಥಿ ಉಪನ್ಯಾಸಕರನ್ನು ಮುಂದುವರಿಸಲಾಗುವುದು.ಆಸಕ್ತ ಅಭ್ಯರ್ಥಿಗಳು ಮೇ 25 ರೊಳಗಾಗಿ ಆಯಾ ವಿಷಯದ ಹುದ್ದೆಗಳಿಗೆ ಜಿಲ್ಲಾ…


