ಕನಕ–ಬಸವ ಚಿಂತನೆಗಳು ಸಮಾಜಕ್ಕೆ ದಾರಿದೀಪ: ಯತೀಂದ್ರ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶ ಸಾರಿದ ದಾಸ ಸಾಹಿತ್ಯ ಸಮಾಜ ಪರಿವರ್ತನೆಗೆ ದೊಡ್ಡ ಕೊಡುಗೆ ನೀಡಿದೆ. ಕನಕದಾಸರಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ನಮಗೆಲ್ಲ ದಾರಿ ತೋರಿಸುತ್ತಿವೆ. ಎಲ್ಲ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಅಭಿವೃದ್ಧಿಯ ಹಾದಿಯಲ್ಲಿ ಮುಂದೆ ಸಾಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದರು.ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಭಾನುವಾರ ಹಂಜಗಿಸಿದ್ಧೇಶ್ವರ ಹಾಗೂ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಕನಕದಾಸ ವೃತ್ತ…

Read More