ರೇಬೀಸ್ ತಡೆಗೆ ಸಕಾಲಿಕ ಲಸಿಕೆಯೇ ರಕ್ಷಾಕವಚ

ಪ್ರಾಣಿಗಳ ಕಡಿತದ ಬಳಿಕ ನಿರ್ಲಕ್ಷ್ಯ ಬೇಡ: ಡಾ. ತೇಜಸ್ವಿನಿ ವಲ್ಲಭ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 29:ರೇಬೀಸ್ ಶೇ.100ರಷ್ಟು ಮಾರಣಾಂತಿಕ ಕಾಯಿಲೆಯಾಗಿದ್ದರೂ, ಪ್ರಾಣಿಗಳ ಕಡಿತದ ಬಳಿಕ ಸಕಾಲದಲ್ಲಿ ಸೂಕ್ತ ಲಸಿಕೆ ಹಾಗೂ ಚಿಕಿತ್ಸೆ ಪಡೆಯುವುದರಿಂದ ರೋಗವನ್ನು ಶೇ.100ರಷ್ಟು ತಡೆಗಟ್ಟಬಹುದು ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪ್ರಾಚಾರ್ಯೆ ಹಾಗೂ ಡೀನ್ ಡಾ. ತೇಜಸ್ವಿನಿ ವಲ್ಲಭ ಹೇಳಿದರು.ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ವೈದ್ಯಕೀಯ ಮಹಾವಿದ್ಯಾಲಯದ ಸಾಮಾನ್ಯ ವೈದ್ಯಕೀಯ ಹಾಗೂ…

Read More

ಪೌರಕಾರ್ಮಿಕರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಮೇಯರ್ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರು ನಗರದ ಬೆನ್ನೆಲುಬಾಗಿದ್ದಾರೆ ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೋವಿಡ್‌ ಸೇರಿದಂತೆ ಸಂಕಷ್ಟದ ಸಂದರ್ಭದಲ್ಲಿಯೂ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿದ್ದು, ಅವರ ಸೇವೆಯನ್ನು ಗೌರವಿಸಬೇಕು. ಕರ್ತವ್ಯ ನಿರ್ವಹಿಸುವಾಗ ಸಮವಸ್ತ್ರ, ಮಾಸ್ಕ್…

Read More

ಗುಟ್ಕಾ ನಿಷೇಧಕ್ಕೆ ಸ್ವಾಗತ; ಯುವಕರ ಆರೋಗ್ಯದೊಂದಿಗೆ ರಾಜಕೀಯ ಮಾಡಬಾರದು-ಎಸ್. ವಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 14:ಅಡಿಕೆ ಬೆಳೆಗಾರರ ಹಿತಾಸಕ್ತಿಯ ಹೆಸರಿನಲ್ಲಿ ಗುಟ್ಕಾ ಉತ್ಪನ್ನಗಳ ಪರ ನಿಲ್ಲುವ ರಾಜಕೀಯ ನಾಯಕರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಯುವಜನರ ಆರೋಗ್ಯದ ದೃಷ್ಟಿಯಿಂದ ಗುಟ್ಕಾ ನಿಷೇಧದಂತಹ ಕಠಿಣ ಕ್ರಮಗಳನ್ನು ಸ್ವಾಗತಿಸಬೇಕು ಎಂದು ಎಸ್.ವಿ. ಪಾಟೀಲ ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ಅಡಿಕೆ ವಹಿವಾಟು ಸಾವಿರಾರು ಕೋಟಿ ರೂಪಾಯಿಗಳಷ್ಟಿದೆ. ಆದರೆ ಅಡಿಕೆಯನ್ನು ಮಿಶ್ರಣ ಮಾಡಿ ತಯಾರಿಸುವ ಗುಟ್ಕಾ ಹಾಗೂ ಇತರ ತಂಬಾಕು ಉತ್ಪನ್ನಗಳಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ….

Read More

ಗೊಳಸಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ…

Read More

ಇಂದಿನ ಒತ್ತಡ ಜೀವನದಲ್ಲಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವುದು ಹೆಚ್ಚುವರಿ ಸಂಪತ್ತು:ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ನಗರದಲ್ಲಿ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಅವರು ಮಾತನಾಡಿದರು.ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ…

Read More

ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ…

Read More

ಜಿಲ್ಲೆಯ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಬಿ.ಎಲ್.ಡಿ.ಇ‌ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಸ್ಥಾಪಿಸುವ ಮೂಲಕ‌ ನಗರದ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌ ಒದಗಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ‌ ಡಾ. ರಾಜೇಶ ಹೊನ್ನುಟಗಿ‌ ತಿಳಿಸಿದ್ದಾರೆ.ಶುಕ್ರವಾರ ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾದಲ್ಲಿರುವ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ‌ ಮತ್ತು…

Read More