ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜಿನ ಕೊಡುಗೆ ಅನನ್ಯ: ಮಲ್ಲನಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 17: ಆರೋಗ್ಯ ಕ್ಷೇತ್ರದ ಬೆಳವಣಿಗೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ನುರಿತ ಶುಶ್ರೂಷಕರನ್ನು ರೂಪಿಸುತ್ತಿರುವ ಎಕ್ಸಲೆಂಟ್ ನರ್ಸಿಂಗ್ ಕಾಲೇಜಿನ ಕೊಡುಗೆ ಅನನ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಹೇಳಿದರು.ನಗರದಲ್ಲಿ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್‌ನ ನಾಲ್ಕನೇ ಬ್ಯಾಚ್ ವಿದ್ಯಾರ್ಥಿಗಳ ದೀಪದಾನ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು….

Read More

ಗಣೇಶೋತ್ಸವದ ಸಾರ್ಥಕತೆಗೆ ಆರೋಗ್ಯ ಸೇವೆಯ ಸಂಕಲ್ಪ

ಶಂಕರಲಿಂಗ ಗಜಾನನ ತರುಣ ಮಂಡಳಿಯಿಂದ ಸೆ.16ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ಗಣೇಶೋತ್ಸವವನ್ನು ಸಾಮಾಜಿಕ ಸೇವೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ ವತಿಯಿಂದ ‘ಸಂಕಲ್ಪ ಸಿದ್ಧಿ’ ಮಹಾ ಗಣಪತಿ ಉತ್ಸವದ ಅಂಗವಾಗಿ ಸೆ.16ರಂದು ಬೆಳಿಗ್ಗೆ 10 ಗಂಟೆಯಿಂದ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಶಿಬಿರದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಜ್ಞ ವೈದ್ಯರಿಂದ ತಪಾಸಣೆ ಮತ್ತು ಅಗತ್ಯ…

Read More

ಆರೋಗ್ಯ ಕ್ಷೇತ್ರದ ಬೆನ್ನೆಲುಬು ದಾದಿಯರು: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16: ವಿಶ್ವದ ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಪಾತ್ರ ಅನನ್ಯವಾದದ್ದು. ಅವರ ತ್ಯಾಗವನ್ನ ಜಗತ್ತು ಅತ್ಯಂತ ಕೃತಜ್ಞತೆಯಿಂದ ಸ್ಮರಿಸುತ್ತದೆ. ಪ್ರತಿ ವರ್ಷ ಮೇ 12 ರಂದು ವಿಶ್ವಾದ್ಯಂತ ದಾದಿಯರ ದಿನವನ್ನು, ತನ್ನ ನಿಸ್ವಾರ್ಥ ಸೇವೆಯ ಮೂಲಕ ಜಗತ್ತಿನ ಗಮನ ಸೆಳೆದಿದ್ದ ದೀಪದ ಕನ್ಯೆ ಎಂದೇ ಸುಪ್ರಸಿದ್ಧಳಾಗಿದ್ದ ದಾದಿ ಪ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ನೆನಪಿಗಾಗಿ ಈ ದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ. ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಶ್ರೇಷ್ಠ…

Read More

ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮಾದರಿ:ಡಾ. ವಿವೇಕ ಬೆನೆಗಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ…

Read More

ರಿಯಾಯಿತಿ ದರದಲ್ಲಿ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ನಾಳೆ ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ…

Read More

ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More