
ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 : ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ನಡೆಯಿತು.ಈ ಅಭಿಯಾನದ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ…