ಹಿಂದಿ ಭಾಷೆ–ಸಾಹಿತ್ಯದ ಅಧ್ಯಯನಕ್ಕೆ ಆದ್ಯತೆ ಅಗತ್ಯ

ಭಾಷೆ ಮೂಲಕ ಜ್ಞಾನ ವಿಸ್ತರಣೆಗೆ ವಿದ್ಯಾರ್ಥಿಗಳು ಮುಂದಾಗಬೇಕು: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಸಪ್ತಸಾಗರ ವಾರ್ತೆ,ವಿಜಯಪುರ, ಅ. 1:ಹಿಂದಿ ಸಾಹಿತ್ಯವು ಸಮೃದ್ಧವಾಗಿದ್ದು, ಅದರಲ್ಲಿರುವ ಉತ್ತಮ ಕೃತಿಗಳನ್ನು ಓದುವ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಭಾಷೆಯ ಮೂಲಕ ಜೀವನವನ್ನು ಕಟ್ಟಿಕೊಳ್ಳುವ ಸಾಧ್ಯತೆಗಳಿದ್ದು, ಯುವಜನರು ಭಾಷಾ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ ವತಿಯಿಂದ…

Read More

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ವಿರೋಧಿಸಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 7:ಸರ್ಕಾರಿ ಶಾಲೆಗಳಲ್ಲಿ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿ ಹಾಗೂ ಶಿಕ್ಷಕರ ನೇಮಕಾತಿ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಪರಿಷತ್‌ನ ಸಹ ಕಾರ್ಯದರ್ಶಿ ಮಯೂರಕುಮಾರ ತಿಳಗೂಳಕರ ಮಾತನಾಡಿ, ರಾಜ್ಯ ಸರ್ಕಾರವು ಈ ಶೈಕ್ಷಣಿಕ ವರ್ಷದಿಂದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಬೋಧನೆ ನಡೆಸುವ ದ್ವಿಭಾಷಾ…

Read More

ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಹಿಂದಿ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧೀನದಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಹಿಂದಿ ದಿನವನ್ನು ಆಚರಿಸಲಾಯಿತು.ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಮತ್ತು ಶಾಲೆಯ ನಾಮಿನಿ ಚೇರ್ಮನ್ ಎಸ್.ಎಚ್. ನಾಡಗೌಡ ಅವರು ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ಸಂಸ್ಥೆಯ ಹಾಗೂ ಶಾಲೆಯ ಆಡಳಿತಾಧಿಕಾರಿಗಳು ಹಾಗೂ ಸಿಎಒ ಎಚ್. ವೆಂಕಟೇಶ ಮತ್ತು ಶಾಲೆಯ ಪ್ರಾಚಾರ್ಯೆ ವಿಜಯಲಕ್ಷ್ಮೀ ಪಟ್ಟೇದ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಇದೇ…

Read More