ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕ್ಷಣಗಣನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28 :ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದ್ದು. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. 60*100 ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್….

Read More

ದೇಶದಲ್ಲಿನ ಬಾಂಗ್ಲಾ ವಲಸಿಗರನ್ನು ಹೊರ ಹಾಕಬೇಕು-ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25:ಬಾಂಗ್ಲಾ ವಲಸಿಗರಿಂದ ದೇಶಕ್ಕೆ ಅಪಾಯ. ಹೀಗಾಗಿ ಬಾಂಗ್ಲಾ ಒಲಸಿಗರು ಹಾಗೂ ಅವರಿಗೆ ಸಾಥ್ ನೀಡುವವರನ್ನು ದೇಶದಿಂದ ಹೊರ ಹಾಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಾಂಗ್ಲಾ ದೇಶದಲ್ಲಿ ಮುಗ್ಧ ಹಿಂದೂ ಯುವಕನ ಸಜೀವ ದಹನ ಅತ್ಯಂತ ನೋವಿನ ಸಂಗತಿ ಎಂದರು.ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಪಕ್ಷಗಳು ಬಾಂಗ್ಲಾ ವಲಸಿಗರನ್ನು ಓಟ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಅಂತಿಮ ಗಡುವು ನೀಡಬೇಕು…

Read More

ಮಂಡ್ಯ ಭಾಗದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ಮೈಸೂರು, ಮದ್ದೂರು ಹಾಗೂ ಮಂಡ್ಯದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭವಾಗಿದೆ. ಇದಕ್ಕೆ ಸಾವಿರಾರು ಸಂಖ್ಯೆಗಳಲ್ಲಿ ಸೇರಿದ್ದ ಕಾರ್ಯಕರ್ತರೇ ಸಾಕ್ಷಿ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಯದುವಂಶದ ಅರಸರ ಆಳ್ವಿಕೆಯಿಂದ ಸಮೃದ್ಧವಾಗಿರುವ ಆ ಭಾಗದಲ್ಲಿ ಹಿಂದೂ ಆಚರಣೆಗಳಲ್ಲಿ, ಹಬ್ಬಗಳಲ್ಲಿ ಕಲ್ಲು ತೂರುವುದು, ಅಶಾಂತಿ ಸೃಷ್ಟಿಸುವುದು ಕಳೆದ ಎರಡು ವರ್ಷಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಆಳುವ ಸರ್ಕಾರದ ಅಲ್ಪ ಸಂಖ್ಯಾತ ಓಲೈಕೆ ನೀತಿಯೇ ಕಾರಣ ಎಂದು ಬಿಡಿಸಿ ಹೇಳಬೇಕಾಗಿಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್…

Read More

ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…

Read More