ಆರನೇ ವರ್ಷವೂ ಮನೆಯಲ್ಲಿ ಮಣ್ಣಿನ ಗಣಪನ ಪ್ರತಿಷ್ಠಾಪನೆ

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ತಿಮಶೆಟ್ಟಿ ಕುಟುಂಬದ ಮಾದರಿ ಹೆಜ್ಜೆ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 13:ಗಣೇಶ ಚತುರ್ಥಿ ಎಂದರೆ ಮನೆ-ಮನೆಗಳಲ್ಲಿ ಸಂಭ್ರಮ, ಭಕ್ತಿ ಹಾಗೂ ಸಡಗರ. ಇತ್ತೀಚಿನ ದಿನಗಳಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪರಿಸರ ಸ್ನೇಹಿ ಆಚರಣೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಇದರ ಭಾಗವಾಗಿ ತಿಮಶೆಟ್ಟಿ ಕುಟುಂಬವು ಸತತ ಆರನೇ ವರ್ಷವೂ ಮನೆಯಲ್ಲಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಮುಂದಾಗಿದೆ.ಪ್ರತಿ ವರ್ಷ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಮಣ್ಣಿನಿಂದಲೇ ಗಣಪತಿ ಮೂರ್ತಿಯನ್ನು ತಯಾರಿಸಿ, ಯಾವುದೇ ಕೃತಕ ವಸ್ತುಗಳಿಗೆ ಹೆಚ್ಚಿನ ಆದ್ಯತೆ…

Read More