ಡಾ. ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಡಾ. ಔದ್ರಾಮ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 9:ವಿಜಯಪುರ ಪವಿತ್ರ ಜಿಲ್ಲೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ನಮ್ಮ ಈ ನೆಲಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಈ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಅಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಸಂಜೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ…


