ಪಿಂಚಣಿದಾರರ ಬಾಕಿ ಹಣ ಕೂಡಲೇ ಬಿಡುಗಡೆಗೆ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುವವರ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವಿಜಯಪುರ ಜಿಲ್ಲಾ ಸಮಿತಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದೆ.ಈ ಕುರಿತು ಒಕ್ಕೂಟದ ವಿಜಯಪುರ ಜಿಲ್ಲಾ ಅಧ್ಯಕ್ಷ ವಿನೋದ ಎಂ. ಖೇಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.ರಾಜ್ಯ ಸರ್ಕಾರವು ಸುಮಾರು 6–7 ತಿಂಗಳ ಹಿಂದೆ ಸಾಮಾಜಿಕ ಭದ್ರತಾ ಯೋಜನೆಗಳಡಿ…


