ಜಿಲ್ಲೆಯ ಬ್ಯಾಂಕ್, ಹಣಕಾಸು ಸಂಸ್ಥೆಗಳು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಖಾಸಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಭದ್ರತೆ ವ್ಯವಸ್ಥೆಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಬ್ಯಾಂಕ್ ಸುರಕ್ಷತೆ ಹಾಗೂ ಭದ್ರತಾ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇತ್ತೀಚೆಗೆ ಜನರು ತಮ್ಮ ಹಣ, ಆಭಣರಗಳನ್ನು ಸುರಕ್ಷತೆ ದೃಷ್ಟಿಯಿಂದ ಬ್ಯಾಂಕಿನಲ್ಲಿಟ್ಟಿರುತ್ತಾರೆ. ಅವರ ವಸ್ತುಗಳ…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ:ಡಿಸಿ ಡಾ. ಆನಂದ್ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಆ.2: ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

Read More