
ಡಿವಿಪಿ ಹೋರಾಟದ ಫಲಶೃತಿ : ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ
ಸಪ್ತಸಾಗರ ವಾರ್ತೆ, ವಿಜಯಪುರ,ಆ.1 : ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್ ನ ಹೋರಾಟದ ಫಲವಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಆರಂಭವಾಗಿದ್ದು ಸಂತೋಷದ ಸಂಗತಿಯಾಗಿದೆ ಎಂದು ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹರ್ಷ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾಲಯದ ಅವರಣದ ನೂತನವಾಗಿ ಆರಂಭವಾದ ಎಸ್‌ಸಿ, ಎಸ್‌ಟಿ ಮಹಿಳಾ ವಸತಿ ನಿಲಯಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಹಿಳಾ ವಸತಿ ನಿಲಯಕ್ಕಾಗಿ…