ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More

ಜು. 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಡಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.14 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಮಧ್ಯಾಹ್ನ 12-05ಕ್ಕೆ ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ 1-15ಕ್ಕೆ ಇಂಡಿ ಪೊಲೀಸ್ ಪರೇಡ್…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More