ಬೀದಿ ನಾಯಿ ಕಚ್ಚಿ ಬಾಲಕನಿಗೆ ಗಂಭೀರ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಬೀದಿ ನಾಯಿ ಕಚ್ಚಿ ಓರ್ವ ಬಾಲಕ ಗಾಯಗೊಂಡಿರುವ ಘಟನೆ ನಗರದ ಕೆಸ್‌ಆರ್‌ಟಿಸಿ ಕಾಲೋನಿಯಲ್ಲಿ ನಡೆದಿದೆ.ನಗರದ ಸಾಯಿ ಅನ್ವೇಷ ವನಹಳ್ಳಿ (5) ನಾಯಿ ಕಚ್ಚಿ ಗಾಯಗೊಂಡಿದ್ದು, ಕಾಲು, ಕತ್ತು ಮುಂತಾದ ಕಡೆ ನಾಯಿ ಕಚ್ಚಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಬಾಲಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಇಲ್ಲಿನ ವಾರ್ಡ್‌‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಪಾಲಿಕೆ ಸದಸ್ಯರ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಬೀದಿ ನಾಯಿಗಳ ಹಾವಳಿಗೆ ಕಡಿವಾಣ…

Read More

ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು, ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಏಳನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ರಾತ್ರಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಅವಘಡ ನಗರದ ಗಾಂಧಿ ವೃತ್ತದ ಬಳಿ ಟಾಂಗಾ ನಿಲುಗಡೆ ಸ್ಥಳದಲ್ಲಿ ಸಂಭವಿಸಿದೆ.ನಗರದ ಡೋಬಲೆ ಗಲ್ಲಿ ನಿವಾಸಿಶುಭಂ ಸಂಕಳ (21) ಮೃತ ಯುವಕ.ಇದೇ ವೇಳೆ ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಎಂಬ ಯುವಕರು ಗಾಯಗೊಂಡಿದ್ದು, ಈ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಣೇಶ ಮೂರ್ತಿ ಮೆರವಣಿಗೆ ಸಾಗಲು ವಿದ್ಯುತ್ ತಂತಿ ಮೇಲೆತ್ತುವ ವೇಳೆ…

Read More

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More