PM SHRI ಶಾಲೆಗಳಲ್ಲಿ ನಾವೀನ್ಯತೆ, ಉದ್ಯಮಶೀಲತೆಗೆ ಬಿಎಲ್‌ಡಿಇ ಮಾರ್ಗದರ್ಶನ

ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಸಮಸ್ಯೆ ಪರಿಹಾರ ಕೌಶಲ್ಯ ಬೆಳೆಸಲು ಕಾರ್ಯಾಗಾರ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 27: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸೃಜನಶೀಲತೆ ಹಾಗೂ ಉದ್ಯಮಶೀಲತಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಬಿಎಲ್‌ಡಿಇ ಸಂಸ್ಥೆಯ ವಿ.ಪಿ. ಡಾ. ಪಿ.ಜಿ. ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮಹತ್ವದ ಹೆಜ್ಜೆ ಇಟ್ಟಿದೆ.ಶಿಕ್ಷಣ ಸಚಿವಾಲಯದ ಇನ್ನೋವೇಶನ್ ಸೆಲ್ ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಸಹಯೋಗದಲ್ಲಿ ನಡೆಯುತ್ತಿರುವ ನಾವೀನ್ಯತೆಯ ಸಂಸ್ಕೃತಿ ಮತ್ತು ಉದ್ಯಮಶೀಲತೆಯನ್ನು ಬೆಳೆಸುವ (DICE) ಉಪಕ್ರಮದಡಿ…

Read More