ಒಳ ಮೀಸಲಾತಿ ಜಾರಿ ವಿರೋಧಿಸಿ ಉಗ್ರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6 : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್‌ ಆಯೋಗದ ವರದಿ ಸಂಪೂರ್ಣ…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1 : ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ಕರೆ ಮೇರೆಗೆ ಶುಕ್ರವಾರ ವಿಜಯಪುರದಲ್ಲಿಯೂ ವಿವಿಧ ಮಾದಿಗ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ವಿಜಯಪುರದಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು. ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ…

Read More