ವಿದ್ಯಾಭ್ಯಾಸ ಸಾಲಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
Online applications invited for education loans.
Online applications invited for education loans.
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…
ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…
ಸಪ್ತಸಾಗರ ವಾರ್ತೆ, ವಿಜಯಪುರ, ಆ.16:ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ 2025-26 ನೇ ಸಾಲಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ, ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ…
ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.ಅರ್ಜಿ ಸಲ್ಲಿಸಲು…
ಸಪ್ತ ಸಾಗರ ವಾರ್ತೆ, ವಿಜಯಪುರ,ಆ.6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಪ್ತಸಾಗರ ವಾರ್ತೆ,ವಿಜಯಪುರ,ಜು. 30:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ 8050770005 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು…