3,657 ಹೊರಗುತ್ತಿಗೆ ನೌಕರರ ಸೇವಾಭದ್ರತೆಗೆ ಆಗ್ರಹ

ಅ.16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 15:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯಡಿ ಕಳೆದ 12ರಿಂದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಇದೀಗ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್‌ಜಿ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ 3,657ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರ ಸೇವಾಭದ್ರತೆಗೆ ಆಗ್ರಹಿಸಿ ಅ.16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ…

Read More