ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಯಡಳ್ಳಿ ಆಯ್ಕೆ
Ashok Yadalli has been elected as the new president of the District Working Journalists’ Association.
Ashok Yadalli has been elected as the new president of the District Working Journalists’ Association.
ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.16:ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.ಆಸಕ್ತ…
ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.7:ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ…
ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…
ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ. ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 19 : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.ಶನಿವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…