ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯ-ಅಶೋಕ ಯಡಳ್ಳಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಬುಧವಾರ…


