ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ-ನ್ಯಾಯಾಧೀಶ ಹರೀಶ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ.12:ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ…

Read More