ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ರೀಡೆಯಲ್ಲಿ ಮೇಲುಗೈ: ವಿಜಯಪುರ ವಿಭಾಗಕ್ಕೆ 10 ಬಹುಮಾನ
Kalyana Karnataka Road Transport Corporation
Excellence in Sports: Vijayapura Division Wins 10 Awards
Kalyana Karnataka Road Transport Corporation
Excellence in Sports: Vijayapura Division Wins 10 Awards
ಸಪ್ತಸಾಗರ ವಾರ್ತೆ, ನವದೆಹಲಿ, ಸೆ. 29: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು…