ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13:ಐತಿಹಾಸಿಕ ನಗರ ವಿಜಯಪುರದ ಪ್ರಗತಿ ಶಾಲೆಯ ಆವರಣದಲ್ಲಿ ನವೆಂಬರ್ 19ರಂದು ನಡೆಯುವ ಅಖಿಲ ಕರ್ನಾಟಕ 27ನೇ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರು ಬಿಡುಗಡೆಗೊಳಿಸಿದರು.ಸಮ್ಮೇಳನದಲ್ಲಿ ಅರ್ಥಪೂರ್ಣವಾದ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ, ಮಾನಸ ಅವರು ಹಾಗೂ ನಾಡಿನ ಸಾಹಿತ್ಯ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನ್ನಡ ಪುಸ್ತಕ ಪರಿಷತ್ತಿನ ಅಧ್ಯಕ್ಷ ಫ. ಗು ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಶಂಕರ…

Read More

ಅರಸು ಮನೆತನ, ಆಡಳಿತಗಾರರಿಂದ ಕನ್ನಡ ಭಾಷೆಯ ಸಾಹಿತ್ಯ ಮತ್ತು ಸಂಸ್ಕೃತಿ ಹಾಗೂ ಅಸ್ಮಿತತೆಗೆ ಅಮೂಲ್ಯ ಕೊಡುಗೆ: ಸಚಿವ ಎಂ. ಬಿ. ಪಾಟೀಲ್

The royal family and rulers have made invaluable contributions to the Kannada language, literature, culture, and identity: Minister M. B. Patil.

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More

ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 9 : ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ…

Read More