
ಆ. 23 ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- ಸಹಕಾರಕ್ಕೆ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ
ಸಪ್ತಸಾಗರ ವಾರ್ತೆ, ಬೆಂಗಳೂರು, ಆ.22:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ…