ನೀಟ್‌ ರದ್ದತಿಗೆ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ನಾಗರಿಕ ಸಮಾಜ ಆಗ್ರಹ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ.12: ನೀಟ್‌ ಪರೀಕ್ಷೆ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯನ್ನು ರದ್ದುಪಡಿಸಿ, ವೈದ್ಯಕೀಯ ಪ್ರವೇಶದ ಅಧಿಕಾರವನ್ನು ರಾಜ್ಯಗಳಿಗೆ ಮರಳಿ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಬೇಕು ಎಂದು ಕರ್ನಾಟಕ ನಾಗರಿಕ ಸಮಾಜ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರಿಗೆ ಮನವಿ ಮಾಡಿದೆ.ನೀಟ್‌ ವ್ಯವಸ್ಥೆಯಿಂದ ರಾಜ್ಯಗಳ ಶೈಕ್ಷಣಿಕ ಸ್ವಾಯತ್ತತೆ, ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶಗಳಿಗೆ ಧಕ್ಕೆಯಾಗುತ್ತಿದೆ. ದುಬಾರಿ ತರಬೇತಿ ಕೇಂದ್ರಗಳ ಅವಲಂಬನೆ, ಗ್ರಾಮೀಣ ಹಾಗೂ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ…

Read More