ಕಾವೇರಿ ನೀರು: ರೈತರ ಹಿತ ಕಾಪಾಡಲು ಸರ್ಕಾರ ದೃಢ ನಿಲುವು ತಾಳಲಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 30:ಕಾವೇರಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ದೃಢ ನಿಲುವು ತಾಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.“ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂಬ ಮಾತನ್ನು ಉಲ್ಲೇಖಿಸಿದ ಯತ್ನಾಳ್, ಕಾವೇರಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಹಾಗೂ…

Read More

ಸಚಿವ ಸಂಪುಟದಲ್ಲಿ ಜೆ.ಟಿ. ಪಾಟೀಲರಿಗೆ ಸ್ಥಾನ ನೀಡಲು ದಲಿತ ಸಂಘರ್ಷ ಸಮಿತಿ ಆಗ್ರಹ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜು.30:ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೀಳಗಿ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿರುವ ಹಿರಿಯ ರಾಜಕಾರಣಿ ಜೆ.ಟಿ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.ಸಮಿತಿಯ ರಾಜ್ಯ ಸಂಯೋಜಕ ಹಾಗೂ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ನೇತೃತ್ವದಲ್ಲಿ ಪ್ರಕಟಣೆ ನೀಡಿರುವ ಪದಾಧಿಕಾರಿಗಳು, ಜೆ.ಟಿ. ಪಾಟೀಲ ಅವರು ಸರಳ-ಸಜ್ಜನಿಕೆಯ, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದು, ತಮ್ಮ ಶಾಸಕತ್ವದ ಅವಧಿಯಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಮನಿತ ವರ್ಗಗಳ…

Read More

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸಿಎಂ ಡಿ ಕೆ ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.28:“2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಭಾನುವಾರ ನಡೆದ ಎಐಟಿಯುಸಿ (ಇಂಟೆಕ್) 316 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.“ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು ಕಾಂಗ್ರೆಸ್ ಕಾರ್ಯಕಾರಿ…

Read More

ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 15 : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.​ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಶೇ.100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು…

Read More

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂನ್ 2: “ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.“ನಾನು ಯಾವುದನ್ನೂ ಕನಸು ಎಂದು ಹೇಳುವುದಿಲ್ಲ. ಕಠಿಣ ಪರಿಶ್ರಮದ ಜೊತೆಗೆ ಸಮರ್ಪಣೆ ಎಂದು ಕರೆಯುತ್ತೇನೆ.‌…

Read More

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾರ್ಚ್ 17:“ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.“ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ…

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ,ಗೌರವದ ಸಂಕೇತ-ಶಿವಚಂದ್ರ ಕತ್ನಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 12: ಕುವೆಂಪು ರಚಿಸಿದ ನಾಡಗೀತೆಯು ಕನ್ನಡಿಗರ ಹೃದಯದ ನಾದವಾಗಿದ್ದು, ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ, ಭೂಗೋಳ, ವೈವಿಧ್ಯತೆಯನ್ನು ಸಾರುವ ಒಂದು ಅಮರ ಗೀತೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.ಶುಕ್ರವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ನಾಡಗೀತೆಯ ನೂರರ ಹಾಗೂ ವಂದೇ ಮಾತರಂ ಗೀತೆಯ ನೂರೈವತ್ತರ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಗೀತೆಯು ಕರ್ನಾಟಕದ ಸ್ವಾಭಿಮಾನ ಮತ್ತು ಘನತೆಯನ್ನು ಎತ್ತಿ…

Read More

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ನ.12:ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಕಳೆದ ವರ್ಷ…

Read More