ಕೃಷ್ಣ-ವಾದಿರಾಜ ಮಠದಲ್ಲಿ ಸೆ. 4-5ರಂದು ಕೃಷ್ಣ ಜನ್ಮಾಷ್ಟಮಿ, ಲೀಲೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 18:ನಗರದ ಕೃಷ್ಣ-ವಾದಿರಾಜ ಮಠದಲ್ಲಿ ಸೆ. 4 ಮತ್ತು 5ರಂದು ಕೃಷ್ಣ ಜನ್ಮಾಷ್ಟಮಿ ಹಾಗೂ ಲೀಲೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುವುದು ಎಂದು ಶ್ರೀಮಠದ ವಿಜಯಪುರ ಶಾಖೆಯ ಗೌರವಾಧ್ಯಕ್ಷ ಗೋಪಾಲ ನಾಯಕ ತಿಳಿಸಿದರು.ಭಕ್ತರ ಸಡಗರದ ನಡುವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಸೆ. 4ರಂದು ಶ್ರೀಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಪಣೆ ಹಾಗೂ ಮಹಿಳಾ ಮಂಡಳಿಗಳಿಂದ ಅಖಂಡ ಭಜನೆ ನಡೆಯಲಿದೆ. ಸೆ. 5ರಂದು ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ನೈವೇದ್ಯ ಹಾಗೂ ಪ್ರಸಾದ…

Read More