
ತೆಲಂಗಾಣದ ಮಾಂಗಳ್ಯ ಮಾಲ್ ಗುಮ್ಮಟ ನಗರಿಯಲ್ಲೂ ಆರಂಭ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8 : ಐತಿಹಾಸಿಕ ವಿಜಯಪುರ ಮಹಾನಗರದಲ್ಲಿತೆಲಂಗಾಣದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ ತನ್ನ ಶಾಖೆಯನ್ನು ಆರಂಭಿಸಿದ್ದು ಅದ್ಧೂರಿ ಚಾಲನೆ ಪಡೆದಿದೆ. ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಕನ್ನಡ ಚಲನಚಿತ್ರದ ಪ್ರಖ್ಯಾತ ನಟಿ ಆಶಿಕಾ ರಂಗನಾಥ ಜ್ಯೊತಿ ಬೆಳಗಿಸಿ ಚಾಲನೆ ನೀಡಿದರು.ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ 2012 ರಲ್ಲಿ ಆರಂಭಗೊಂಡು ವಿವಿಧ ಮಹಾನಗರದಲ್ಲಿ ತನ್ನ 24 ಶಾಖೆಗಳನ್ನು ತೆರೆದಿದೆ….