ಗ್ರಂಥಾಲಯಕ್ಕೆ ನಿವೇಶನ ಪಡೆದು ಸುಸಜ್ಜಿತ ಕಟ್ಟಡ ನಿರ್ಮಿಸಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳಿದ್ದಂತೆ: ಎಂ.ಎಸ್. ಕರಡಿ ಸಪ್ತಸಾಗರ ವಾರ್ತೆ,ವಿಜಯಪುರ, ಆ. 18 :ಮಹಾನಗರ ವ್ಯಾಪ್ತಿಯ ಪ್ರತಿ ವಾರ್ಡ್‌ನಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಿಸಲು ಅಗತ್ಯವಿರುವ ನಿವೇಶನವನ್ನು ಪಡೆದು, ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್. ಕರಡಿ ಸೂಚಿಸಿದರು.ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ನಗರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಖಾಲಿ ನಿವೇಶನದಲ್ಲಿ…

Read More

ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಜ್ಞಾನಪ್ರಸಾರದಮಾಧ್ಯಮ: ಡಾ. ಕುಶಾಲ ಬರಗೂರು ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನಕಾರ್ಯಕ್ರಮ ರಾಜ್ಯವ್ಯಾಪಿ ಶರವೇಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಡಾ. ಕುಶಾಲ್ ಬರಗೂರು ಹೇಳಿದರು.ವಿಜಯಪುರದ ಗಣೇಶ ನಗರ ಬಡಾವಣೆಯ ಶಿಕ್ಷಕ ಸಾಹಿತಿಸಿದ್ದನಗೌಡ ಪೊಲೀಸಪಾಟೀಲ ಅವರ ನಿವಾಸದಲ್ಲಿ ಮನೆಗೊಂದುಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಮನೆಯಲ್ಲಿ ಗ್ರಂಥಾಲಯವನ್ನು ಸ್ಥಾಪಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ. ಇದು ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲ. ಅಂತರಾಷ್ಟ್ರೀಯ…

Read More