ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ
ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…


