ಕೃಷ್ಣೆ, ಕಾವೇರಿ ವಿಚಾರದಲ್ಲಿ ತಾರತಮ್ಯವಿಲ್ಲ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 18:ಕೃಷ್ಣೆ ಮತ್ತು ಕಾವೇರಿ ನದಿಗಳು ಕರ್ನಾಟಕದ ಎರಡು ಕಣ್ಣುಗಳಿದ್ದಂತೆ. ಈ ಎರಡೂ ನದಿಗಳ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ. ಕೃಷ್ಣಾ ಆರತಿ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.ವಿಜಯಪುರ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ಬಾರಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ರದ್ದಾಗಿರುವುದು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಕುರಿತು ಪ್ರತಿಕ್ರಿಯಿಸಿದರು. ಕೃಷ್ಣೆ ವಿಚಾರದಲ್ಲಿ ಸರ್ಕಾರ ಯಾವುದೇ…

Read More