ಒಣದ್ರಾಕ್ಷಿ ಬಹಿರಂಗ ಹರಾಜು ಇನ್ನು ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 10:ವಾಹನ ಹಾಗೂ ಜನದಟ್ಟಣೆ ನಿಯಂತ್ರಿಸುವುದು ಮತ್ತು ರೈತರು, ಖರೀದಿದಾರರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಎನ್‌ಎಚ್‌ಎಂ ಕಟ್ಟಡದಲ್ಲಿ ನಡೆಯುತ್ತಿದ್ದ ಒಣದ್ರಾಕ್ಷಿಯ ಆಫ್‌ಲೈನ್‌ (ಬಹಿರಂಗ) ಹರಾಜು ಪ್ರಕ್ರಿಯೆಯನ್ನು ಇನ್ನು ಮುಂದೆ ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿದೆ.ಈ ಹಿಂದೆ ಎನ್‌ಎಚ್‌ಎಂ (ರಾಷ್ಟ್ರೀಯ ತೋಟಗಾರಿಕೆ ಮಿಷನ್) ಕಟ್ಟಡದಲ್ಲಿ ಪ್ರತಿ ಗುರುವಾರ ಒಣದ್ರಾಕ್ಷಿಯ ಆಫ್‌ಲೈನ್‌ ಹರಾಜು ನಡೆಯುತ್ತಿತ್ತು. ಇನ್ನು ಮುಂದೆ ಇದೇ ಹರಾಜು ಪ್ರಕ್ರಿಯೆ ಎಪಿಎಂಸಿ ಮುಖ್ಯ…

Read More