ವೃಕ್ಷ ಅಭಿಯಾನ, ಮೆರಾಥಾನ್ ಎಫೆಕ್ಟ್:ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್ ಕ್ರಾಸ್ ಆಗದ ತಾಪಮಾನಸಚಿವ ಎಂ.ಬಿ. ಪಾಟೀಲ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕ್ರಾಸ್ ಆಗಿಲ್ಲ. ಇದರಿಂದಾಗಿ ವಿಜಯಪುರಕ್ಕೆ ಗ್ರೇಟರ್ ಲುಕ್ ಬಂದಿದೆ ಎಂದು ವೃಕ್ಷೋತ್ಥಾನ್ ಹಾಗೂ ಮೆರಾಥಾನ್ ರೂವಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿಎಲ್ ಡಿಇ ಸಂಸ್ಥೆಯಲ್ಲಿ ಶನಿವಾರ ಬ್ಯಾಡ್ಮಿಂಟನ್ ಅಂಗಳ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮೆರಾಥಾನ್ ಕೂಡಾ ನಡೆಸುತ್ತಿರುವುದರಿಂದ ವಿಜಯಪುರಕ್ಕೆ ಹೊಸ ಲುಕ್…


